ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಬಯೋಕೆಮಿಸ್ಟ್ರಿ ವಿಭಾಗದ ಮುಖ್ಯಸ್ಥೆ ಉಷಾ ಬಿ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಬಯೋಕೆಮಿಸ್ಟ್ರಿ ವಿಭಾಗದ ಸಂಯೋಜಕ ಡಾ. ಚಂದ್ರಶೇಖರ್ ಜೋಷಿಯವರ ಮಾರ್ಗದರ್ಶನದಲ್ಲಿ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ಶೃಂಗೇರಿಯ ದುಶ್ಯಂತ ಹಾಗೂ ಕೆ. ಲಲಿತಾ ದಂಪತಿಯ ಪುತ್ರಿ.