ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುವಿಗೆ ಕಂಚು


ಮೂಡುಬಿದಿರೆ: ಜರ್ಮನಿಯ ರಿಯಾನ್-ರೋಹೂರ್‌ನಲ್ಲಿ ನಡೆದ ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ 2025 (ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ-2025)ರಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶಾಲಿನಿ 20 ಕಿಮೀ ನಡಿಗೆಯಲ್ಲಿ ಕಂಚಿನ ಪದಕವನ್ನು ಪಡೆದುಕೊಂಡರು. ಈ ಬಾರಿಯ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ-2025ದಲ್ಲಿ ಆಳ್ವಾಸ್‌ನ  ಕ್ರೀಡಾ ದತ್ತು ಯೋಜನೆಯ 11 ಕ್ರೀಡಾಪಟುಗಳು ಪಾಲ್ಗೊಂಡಿದ್ದರು.  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಕ್ರೀಡಾಪಟುವಿನ ಸಾಧನೆಯನ್ನು ಶ್ಲಾಘಿಸಿದ್ದಾರೆ.  

Previous Post Next Post

Contact Form