ಮೂಡುಬಿದಿರೆ: ಮಂಗಳೂರಿನ ನಂತೂರು ಬಳಿ ಕಾರೊಂದು ಹೊತ್ತಿ ಉರಿದ ಘಟನೆ ಸಂಭವಿಸಿದೆ. ಬಿಳಿ ಬಣ್ಣದ ಹುಂಡೈ ವೆರ್ನ ಕಾರಿನಲ್ಲಿ ದಾರಿ ಮಧ್ಯೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ.
ಮಂಗಳೂರು ಮಹಾನಗರಪಾಲಿಕೆಯ ನೀರಿನ ಟ್ಯಾಂಕರ್ ಆಗಮಿಸಿದ್ದು, ಬೆಂಕಿ ಆರಿಸಲು ಪ್ರಯತ್ನಿಸುತ್ತಿದ್ದಾರೆ. ಘಟನೆಗೆ ಕಾರಣ ಏನೆಂದು ಇನ್ನಷ್ಟೇ ತಿಳಿದು ಬರಬೇಕಿದೆ.
Tags
Accident
