ಮೂಡುಬಿದಿರೆ: ಪಾರ್ಕಿಂಗ್ ಮಾಡುತ್ತಿದ್ದ ಕಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ


ಮೂಡುಬಿದಿರೆ: ಇಲ್ಲಿನ ಸಮಗಾರಗುಂಡಿ ಸಮೀಪ ಬಲ್ಲಾಳ್ ಹೋಟೆಲ್ ಎದುರು ಕಾರು ಪಾರ್ಕಿಂಗ್ ಮಾಡುತ್ತಿದ್ದ ವೇಳೆ ಹಿಂಬದಿಯಿAದ ಬಂದ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. 

ಮೂಡುಬಿದಿರೆಯಿಂದ ಮಂಗಳೂರಿನ ಕಡೆಗೆ ಸಾಗುತ್ತಿದ್ದ ಟೆಂಪೋ ಟ್ರಾವೆಲರ್ ಬಲ್ಲಾಳ್ ಹೊಟೇಲ್ ಬಳಿ ಪಾರ್ಕಿಂಗ್ ಮಾಡುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಭಾಗ ಭಾಗಶಃ ಜಖಂಗೊAಡಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. 




Previous Post Next Post

Contact Form